Versions
KNV ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ERVKN ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.
IRVKN ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.