Bible Versions
Bible Books

Matthew 8:27 (GNTWHRP) Westcott-Hort Greek New Testament

Versions

KNV   ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
ERVKN   ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
IRVKN   ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us