Versions
KNV ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
ERVKN ಆ ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಆ ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು.
IRVKN ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.