Bible Versions
Bible Books

Matthew 8:6 (GNTWHRP) Westcott-Hort Greek New Testament

Versions

KNV   ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
ERVKN   “ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು.
IRVKN   “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us