Versions
KNV ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
ERVKN ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವಿ. ಭವಿಷ್ಯ ಮತ್ತು ಕಣಿ ಹೇಳುವ ಜನರು ಇನ್ನು ಮುಂದೆ ನಿನ್ನಲ್ಲಿ ಇರುವುದಿಲ್ಲ.
IRVKN ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು.
ನಿನ್ನಲ್ಲಿ ಕಣಿಯವರು ಇರುವುದಿಲ್ಲ.