Bible Versions
Bible Books

Micah 5:13 (GNTWHRP) Westcott-Hort Greek New Testament

Versions

KNV   ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
ERVKN   ನಿನ್ನ ವಿಗ್ರಹಳನ್ನೂ ಕಲ್ಲುಕಂಬಗಳನ್ನೂ ಒಡೆದು ನಾಶಮಾಡುವೆನು. ನಿನ್ನ ಕೈಗಳು ಮಾಡಿದ ವಸ್ತುಗಳನ್ನು ನೀನು ಪೂಜಿಸುವುದಿಲ್ಲ.
IRVKN   ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು.
ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us