Bible Versions
Bible Books

Micah 5:7 (GNTWHRP) Westcott-Hort Greek New Testament

Versions

KNV   ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
ERVKN   ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಮಳೆಯು ಯಾರನ್ನೂ ಕಾಯುವದಿಲ್ಲ.
IRVKN   ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು
ಬೆಳೆಯಿಸುವ ಹದಮಳೆಗಳೂ ಹೇಗೆ ಮಾನವರ ಪ್ರಯತ್ನವಿಲ್ಲದೆ ಸಮೃದ್ಧಿಯಾಗಿ ಬೆಳೆಯುವವು,
ಮಾನವರ ನೆರವನ್ನು ನಿರೀಕ್ಷಿಸದೆ ಹಿತಕರವಾಗಿರುವವೋ,
ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us