Bible Versions
Bible Books

Nehemiah 10:36 (GNTWHRP) Westcott-Hort Greek New Testament

Versions

KNV   ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;
ERVKN   “ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us