Bible Versions
Bible Books

Nehemiah 12:22 (GNTWHRP) Westcott-Hort Greek New Testament

Versions

KNV   ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.
ERVKN   ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.
IRVKN   ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ * ದಾರ್ಯಾವೆಷ ಪರ್ಷಿಯ ರಾಜನಾದ ಡೇರಿಯಸ್. ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us