Bible Versions
Bible Books

Nehemiah 13:15 (GNTWHRP) Westcott-Hort Greek New Testament

Versions

KNV   ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
ERVKN   ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us