Bible Versions
Bible Books

Nehemiah 13:27 (GNTWHRP) Westcott-Hort Greek New Testament

Versions

KNV   ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.
ERVKN   ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು.
IRVKN   ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us