Versions
KNV ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
ERVKN ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.
IRVKN ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.