Bible Versions
Bible Books

Nehemiah 13:7 (GNTWHRP) Westcott-Hort Greek New Testament

Versions

KNV   ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
ERVKN   ಎಲ್ಯಾಷೀಬನು ಟೋಬೀಯನಿಗೆ ನಮ್ಮ ದೇವರ ಆಲಯದ ಒಂದು ಕೋಣೆಯನ್ನು ಕೊಟ್ಟನೆಂಬ ದುಃಖದ ವಿಷಯವು ನನಗೆ ಜೆರುಸಲೇಮಿನಲ್ಲಿದ್ದಾಗ ತಿಳಿಯಿತು.
IRVKN   ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us