Bible Versions
Bible Books

Nehemiah 1:2 (GNTWHRP) Westcott-Hort Greek New Testament

Versions

KNV   ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
ERVKN   ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇವುದ ಬಗ್ಗೆ ವಿಚಾರಿಸಿದೆನು. ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us