Versions
KNV ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
ERVKN ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ.
IRVKN ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.