Bible Versions
Bible Books

Nehemiah 8:16 (GNTWHRP) Westcott-Hort Greek New Testament

Versions

KNV   ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
ERVKN   ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us