Versions
KNV ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
ERVKN ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು ಧರ್ಮಶಾಸ್ತವನ್ನು ತೆರೆಯುವಾಗ ಎಲ್ಲಾ ಜನರು ನಿಂತರು.
IRVKN ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.