Bible Versions
Bible Books

Numbers 11:11 (GNTWHRP) Westcott-Hort Greek New Testament

Versions

KNV   ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?
ERVKN   ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ?
IRVKN   ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us