Versions
KNV ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
ERVKN ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು.
IRVKN ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು. PEPS