Versions
KNV ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
ERVKN ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.)
IRVKN ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು. PEPS