Bible Versions
Bible Books

Numbers 15:3 (GNTWHRP) Westcott-Hort Greek New Testament

Versions

KNV   ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
ERVKN   ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನ ಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ
IRVKN   ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us