Versions
KNV ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
ERVKN ಆದರೆ ನಾವು ಆ ಅಮೋರಿಯರನ್ನು ಸೋಲಿಸಿದೆವು. ಹೆಷ್ಬೋನಿನಿಂದ ದೀಬೋನಿನವರೆಗಿರುವ ಅವರ ಪಟ್ಟಣಗಳನ್ನೂ ನಾಶೀಮಿನಿಂದ ನೋಫಹದ (ಮೇದೆಬಾದ ಹತ್ತಿರ) ವರೆಗಿರುವ ಪಟ್ಟಣಗಳನ್ನೂ ನಾವು ನಾಶಮಾಡಿದೆವು.”
IRVKN ನಾವು ಅವರನ್ನು ಬಾಣದಿಂದ ಹೊಡೆದೆವು;
† ಹೆಷ್ಬೋನಿನಿಂದ ದೀಬೋನಿವರೆಗೂ ನಾವು ಕಲ್ಲೆಸೆದು ಅವರೆಲ್ಲರನ್ನು ಕೊಂದೆವು. ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು.
ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.” PEPS