Bible Versions
Bible Books

Numbers 21:33 (GNTWHRP) Westcott-Hort Greek New Testament

Versions

KNV   ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
ERVKN   ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ರೈ ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us