Versions
KNV ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
ERVKN ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.
IRVKN ದೇವರ ಮಾತುಗಳನ್ನು ಕೇಳುವವನಾಗಿಯೂ,
ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ
ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.