Bible Versions
Bible Books

Numbers 27:21 (GNTWHRP) Westcott-Hort Greek New Testament

Versions

KNV   ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
ERVKN   ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us