Bible Versions
Bible Books

Numbers 29:16 (GNTWHRP) Westcott-Hort Greek New Testament

Versions

KNV   ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
ERVKN   ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
IRVKN   ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us