Bible Versions
Bible Books

Numbers 29:34 (GNTWHRP) Westcott-Hort Greek New Testament

Versions

KNV   ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ERVKN   ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
IRVKN   ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us