Versions
KNV ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
ERVKN ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು
IRVKN ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.