Versions
KNV ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
ERVKN This verse may not be a part of this translation
IRVKN ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.