Versions
KNV ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
ERVKN ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
IRVKN ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು. PEPS