Versions
KNV ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
ERVKN ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು.
IRVKN “ ‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.