Versions
KNV ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
ERVKN ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು.
IRVKN ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. PEPS