Versions
KNV ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
ERVKN ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಕಾಡು ಪಾರಿವಾಳವನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.
IRVKN ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.