Versions
KNV ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
ERVKN ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.
IRVKN ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.