Bible Versions
Bible Books

Numbers 8:17 (GNTWHRP) Westcott-Hort Greek New Testament

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
ERVKN   ಇಸ್ರೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಗಳೂ ನನ್ನ ಸ್ವತ್ತಾಗಿರುವರು. ಈಜಿಪ್ಟ್ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲ ನಾನು ಸಂಹರಿಸಿದಾಗ ಇಸ್ರೇಲರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ.
IRVKN   ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us