Bible Versions
Bible Books

Numbers 8:8 (GNTWHRP) Westcott-Hort Greek New Testament

Versions

KNV   ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
ERVKN   ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us