Versions
KNV ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
ERVKN ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.
IRVKN ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು.
ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.