Bible Versions
Bible Books

Proverbs 15:8 (GNTWHRP) Westcott-Hort Greek New Testament

Versions

KNV   ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ERVKN   ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.
IRVKN   ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ,
ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us