Bible Versions
Bible Books

Proverbs 17:9 (GNTWHRP) Westcott-Hort Greek New Testament

Versions

KNV   ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
ERVKN   ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.
IRVKN   ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು,
ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us