Bible Versions
Bible Books

Proverbs 21:13 (GNTWHRP) Westcott-Hort Greek New Testament

Versions

KNV   ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
ERVKN   ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.
IRVKN   ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು,
ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us