Versions
KNV ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
ERVKN ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.
IRVKN ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.