Versions
KNV ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
ERVKN ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರುವಾಗಲೂ ಆಕೆಯನ್ನು ಗೌರವಿಸು.
IRVKN ಹೆತ್ತ ತಂದೆಯ ಮಾತಿಗೆ ಕಿವಿಗೊಡು,
ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.