Versions
KNV ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
ERVKN ಶಿಕ್ಷೆಯು ಮತ್ತು ತಿದ್ದುಪಡಿಯು ಮಕ್ಕಳನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. ಶಿಸ್ತುಪಡಿಸಿಲ್ಲದ ಯೌವನಸ್ಥನು ತನ್ನ ತಾಯಿಯನ್ನು ನಾಚಿಕೆಗೆ ಗುರಿಪಡಿಸುತ್ತಾನೆ.
IRVKN ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು,
ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.