Versions
KNV ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
ERVKN ಮಗನೇ, ನನ್ನ ಮಾತನ್ನು ಕೇಳು. ನಾನು ಹೇಳಿದಂತೆ ಮಾಡು, ಆಗ ನೀನು ಬಹುಕಾಲ ಬದುಕುವೆ.
IRVKN ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು,
ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.