Versions
KNV ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
ERVKN ಈ ದಾರಿಯಲ್ಲೇ ಹೋಗು, ಆಗ ನಿನ್ನ ಕಾಲುಗಳು ಇಕ್ಕಟ್ಟಿಗೆ ಸಿಕ್ಕಿಕೊಳ್ಳುವುದಿಲ್ಲ. ನೀನು ಓಡಿದರೂ ಮುಗ್ಗರಿಸುವುದಿಲ್ಲ.
IRVKN ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ,
ಓಡಿದರೆ ಮುಗ್ಗರಿಸುವುದಿಲ್ಲ.