Versions
KNV ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
ERVKN ತಿಳುವಳಿಕೆಯುಳ್ಳವನಿಗೆ ನನ್ನ ಮಾತುಗಳು ಸ್ಪಷ್ಟವಾಗಿವೆ; ವಿವೇಕಿಗೆ ಯಥಾರ್ಥವಾಗಿವೆ.
IRVKN ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ,
ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.