Versions
KNV ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
ERVKN ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.
IRVKN ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ,
ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.