Versions
KNV ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
ERVKN ಆತನು ನಮ್ಮಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.
IRVKN ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ,
* ಅಥವಾ ಆತನು ನಿನ್ನನ್ನು ಶಾಶ್ವತ ಪ್ರೀತಿಯಿಂದ ಮತ್ತು ಕೃಪೆಯಿಂದ ಆಶೀರ್ವದಿಸುತ್ತಾನೆ. ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.