Bible Versions
Bible Books

Psalms 106:3 (GNTWHRP) Westcott-Hort Greek New Testament

Versions

KNV   ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
ERVKN   ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.
IRVKN   ಯಾವಾಗಲೂ ನ್ಯಾಯವನ್ನು ಕಾಪಾಡುವವರೂ,
ನೀತಿಯನ್ನು ಪಾಲಿಸುವವರೂ ಧನ್ಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us