Bible Versions
Bible Books

Psalms 106:33 (GNTWHRP) Westcott-Hort Greek New Testament

Versions

KNV   ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
ERVKN   ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು.
IRVKN   ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ,
ಮೋಶೆ ದುಡುಕಿ ಮಾತನಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us